MINISTER Answer Regarding Upcoming PDO, Secretary Grade 1 and Grade 2 and SDA Vacancies
ಬೆಳಗಾವಿ ಅಧಿವೇಶನದಲ್ಲಿ ಶ್ರೀ ಎಚ್ಎಸ್ ಗೋಪಿನಾಥ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಗ್ರೇಡ್-1, ಕಾರ್ಯದರ್ಶಿ ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಸಹಾಯಕ ಮತ್ತು ಇತರೆ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು ಎಂದು ಕೇಳಿದ ಪ್ರಶ್ನೆಗೆ ಮಾನ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಿಂದ ಅಧಿಕೃತ ಮಾಹಿತಿ.
ನವಂಬರ್ 30 2023ರ ಅಂತ್ಯಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಜಿಲ್ಲಾವಾರು ಖಾಲಿಯಿರುವ, ಮಂಜೂರಾದ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಒ ಹುದ್ದೆಗಳ ಸಂಖ್ಯೆ.
ನವಂಬರ್ 30 2023ರ ಅಂತ್ಯಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಜಿಲ್ಲಾವಾರು ಖಾಲಿಯಿರುವ, ಮಂಜೂರಾದ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-1 ಕಾರ್ಯದರ್ಶಿ ಹುದ್ದೆಗಳ ಸಂಖ್ಯೆ.
ನವಂಬರ್ 30 2023ರ ಅಂತ್ಯಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಜಿಲ್ಲಾವಾರು ಖಾಲಿಯಿರುವ, ಮಂಜೂರಾದ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಕಾರ್ಯದರ್ಶಿ ಹುದ್ದೆಗಳ ಸಂಖ್ಯೆ.
ನವಂಬರ್ 30 2023ರ ಅಂತ್ಯಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಜಿಲ್ಲಾವಾರು ಖಾಲಿಯಿರುವ, ಮಂಜೂರಾದ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆ.
⚫ PDO, SDAA & Secretary ಹುದ್ದೆಗಳ ನೇಮಕಾತಿಗೆ ಯಾವುದೇ ಕ್ಷಣದಲ್ಲಾದರೂ ಅಧಿಸೂಚನೆ ಪ್ರಕಟಗೊಳ್ಳಬಹುದು.!!
⚫ ಪಂಚಾಯತಿಗಳಲ್ಲಿನ ಈ ಕೆಳಗಿನಂತೆ ಒಟ್ಟು 924 ಹುದ್ದೆಗಳ ನೇಮಕಾತಿಗೆ ಈಗಾಗಲೇ KPSC ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.!!
★ PDO = 256
★ SDAA = 105
★ Grade-1 Secretary = 220
★ Grade-1 Secretary = 343
★ TOTAL POSTS = 924
ಹೆಚ್ಚಿನ ಮಾಹಿತಿಗಾಗಿ ಈ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here