MINISTER Answer About Village Accountant District Wise Vacancies and Recruitment Updates
⚫ 750 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಅತೀ ಶೀಘ್ರದಲ್ಲಿಯೇ ನಿರೀಕ್ಷಿಸಬಹುದು.!!
⚫ ಈ ಹುದ್ದೆಗಳನ್ನುಈ ಮೊದಲು PUC ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಲಾಗುತ್ತಿತ್ತು, ಆದರೆ ಇದೀಗ ಅದರ ಬದಲು KEA /KPSC ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಭರ್ತಿ ಮಾಡಲಾಗುತ್ತದೆ.!!
⚫ ಪ್ರಸ್ತುತ ಖಾಲಿ ಇರುವ 1,839 ಹುದ್ದೆಗಳ ವಿಭಾಗವಾರು, ಜಿಲ್ಲಾವಾರು & ತಾಲ್ಲೂಕಾವಾರು ಸಂಪೂರ್ಣ ಮಾಹಿತಿ ಇಲ್ಲಿದೆ.!!
⚫ ಇದಕ್ಕೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
No comments:
Post a Comment
If You Have any Doubts, let me Comment Here