WPL 2024 all squads list
The 2024 Women’s Premier League (WPL) Auction concluded in Mumbai on Saturday with 30 out of the 165 registered being sold to the five teams.
Annabel Sutherland and Kashvee Gautam were the top buys of the day, being sold to the Delhi Capitals and Gujarat Giants respectively for Rs. 2 crores.
ಈ ಬಾರಿಯ ಹರಾಜಿಗೂ ಮುನ್ನ ಆರ್ಸಿಬಿ ಒಟ್ಟು 11 ಆಟಗಾರ್ತಿಯರನ್ನು ಉಳಿಸಿಕೊಂಡಿತು. ಇದೀಗ ಹರಾಜಿನ ಮೂಲಕ ಒಟ್ಟು 7 ಪ್ಲೇಯರ್ಸ್ ಅನ್ನು ಖರೀದಿಸಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿದೆ.
ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ಹರಾಜು ಪ್ರಕ್ರಿಯೆ ಮುಕ್ತಾಯವಾಗಿದೆ.
5 ತಂಡಗಳ ನಡುವಣ ಹರಾಜಿನಲ್ಲಿ ಅತ್ಯಧಿಕ ಮೊತ್ತ ಪಡೆದಿರುವುದು ಆಸ್ಟ್ರೇಲಿಯಾದ ಅನ್ನಾಬೆಲ್ ಸದರ್ಲ್ಯಾಂಡ್ ಹಾಗೂ ಕಾಶ್ವೀ ಗೌತಮ್. ಅನ್ನಾಬೆಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 2 ಕೋಟಿ ರೂ.ಗೆ ಖರೀದಿಸಿದರೆ, ಅನ್ಕ್ಯಾಪ್ಡ್ ಕಾಶ್ವೀ ಗೌತಮ್ ಅವರು 2 ಕೋಟಿ ರೂ.ಗೆ ಗುಜರಾತ್ ಜೈಂಟ್ಸ್ ತಂಡ ಖರೀದಿಸಿತು.
ಇನ್ನು ಹರಾಜಿನಲ್ಲಿ ಕಾಣಿಸಿಕೊಂಡ 165 ಆಟಗಾರ್ತಿಯರಲ್ಲಿ ಒಟ್ಟು 30 ಪ್ಲೇಯರ್ಸ್ಗೆ ಅವಕಾಶ ಸಿಕ್ಕಿದೆ. ಅದರಂತೆ ಹರಾಜಿನ ಬಳಿಕ ಪ್ರತಿ ತಂಡಗಳಲ್ಲಿರುವ ಆಟಗಾರ್ತಿಯರ ಪಟ್ಟಿ ಹೀಗಿದೆ…
ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ: ಆಲಿಸ್ ಕ್ಯಾಪ್ಸೆ*, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್*, ಲಾರಾ ಹ್ಯಾರಿಸ್*, ಮರಿಜಾನ್ನೆ ಕಪ್*, ಮೆಗ್ ಲ್ಯಾನಿಂಗ್*, ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನಿಯಾ, ಟಿಟಾಸ್ ಸಾಧು, ಅನ್ನಾಬೆಲ್ ಸದರ್ಲ್ಯಾಂಡ್*, ಅಪರ್ಣಾ ಮೊಂಡಲ್, , ಅಶ್ವನಿ ಕುಮಾರಿ.
ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ*, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಕಾಶ್ವೀ ಗೌತಮ್, ಪ್ರಿಯಾ ಮಿಶ್ರಾ, ಲಾರೆನ್ ಚೀಟಲ್*, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.
ಮುಂಬೈ ಇಂಡಿಯನ್ಸ್ (MI) ತಂಡ: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್‌ಪ್ರೀತ್ ಕೌರ್, ಹೇಲಿ ಮ್ಯಾಥ್ಯೂಸ್*, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್*, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್*, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್*, ಎಸ್ ಸಜನಾ, ಅಮನ್‌ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.
ಯುಪಿ ವಾರಿಯರ್ಸ್ (UPW) ತಂಡ: ಅಲಿಸ್ಸಾ ಹೀಲಿ*, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಲಾರೆನ್ ಬೆಲ್*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.
*= ವಿದೇಶಿ ಆಟಗಾರ್ತಿಯರು.
No comments:
Post a Comment
If You Have any Doubts, let me Comment Here