5th ,8 and 9th Class Assessment Exam Revised Circular
2023-24 ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.
ಮೇಲ್ಕಂಡ ಉಲ್ಲೇಖಿತ ವಿಷಯಕ್ಕೆ ಸಂಬಂಧಿಸಿದಂತೆ, 1 ರಿಂದ 10ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರವರ ಸುತ್ತೋಲೆ ಸಂಖ್ಯೆ: ಡಿ.ಎಸ್.ಇ.ಆರ್ ಟಿ.\ ಇ.ವಿಜಿ\1- 10 ಮೌಲ್ಯಾಂಕನ \5, 8 9ನೇ ತರಗತಿ ಮೌಲ್ಯಾಂಕನದ ಮಾಹಿತಿಯನ್ನು ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದ್ದು ಅದರಂತೆ ಕ್ರಮವಹಿಸಲು ಸೂಚಿಸಲಾಗಿದೆ.
ಪರಿಷ್ಕೃತ ಸುತ್ತೋಲೆ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here