BEd Second Round Selection List 2023-24
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023-24ನೇ ಸಾಲಿನ ಬಿ.ಇಡಿ ಕೋರ್ಸಿನ ಪ್ರವೇಶಾತಿಗೆ ಸಂಬಂಧ, ಎರಡನೇ ಸುತ್ತಿನ ಅರ್ಹತಾ ಪಟ್ಟಿಯನ್ನು ಜ.12 ರಂದು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿರುವವರು ಇಂದು ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಚೆಕ್ ಮಾಡಬಹುದು.
2023-24ನೇ ಸಾಲಿನ ಬಿ.ಇಡಿ ಕೋರ್ಸಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ 2ನೇ ಸುತ್ತಿನ ಸೀಟು ಹಂಚಿಕೆ ಪಟ್ಟಿಯನ್ನು ಜನವರಿ 12, 2024 ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬಿಡುಗಡೆ ಮಾಡಿದೆ.
ಬಿ.ಇಡಿ ಶಿಕ್ಷಣ ಕೋರ್ಸ್‌ಗೆ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ಸರ್ಕಾರಿ ಕೋಟಾದ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಅರ್ಹತೆ ಪಡೆಯದಿದ್ದಲ್ಲಿ ಇಂದು ಬಿಡುಗಡೆಯಾದ ಎರಡನೇ ಸುತ್ತಿನ ಅರ್ಹತಾ ಪಟ್ಟಿಯನ್ನು ತಪ್ಪದೇ ಚೆಕ್ ಮಾಡಿಕೊಳ್ಳಿ.
ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ www.schooleducation.karnataka.gov.in / https://dosel.karnataka.gov.in ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ ಅರ್ಹತಾ ಪಟ್ಟಿ ಚೆಕ್ ಮಾಡಬಹುದು.
ನೇರವಾಗಿ ಆಯ್ಕೆ ಪಟ್ಟಿ ಮತ್ತು ಕಟ್ ಆಫ್ ಅಂಕಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
Click Here To Download Instructions Instructions
Click Here To Download Arts Cutoff List arts cutoff
Science Cutoff List science cutoff
Special Group cutoff List special cut
Science Special Group Select List science special group selection List
Download HK Arts List arts cutoff HK
Download HK Science cutoff List science cutoff HK
No comments:
Post a Comment
If You Have any Doubts, let me Comment Here