JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Thursday, January 25, 2024

BEd Third Round Seat Allotment LISTS 2024

  Jnyanabhandar       Thursday, January 25, 2024
B.Ed 2023-24 Third round seat allotment lists.

ಬಿಇಡಿ ಕೋರ್ಸ್ ದಾಖಲಾತಿಗೆ ಸಂಬಂಧಿಸಿದಂತೆ ಈಗಾಗಲೇ ಮೊದಲ, ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈಗ ಮೂರನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ದಿನಾಂಕ 24-01-2024ರಂದು ಪ್ರಕಟಿಸಲಾಗಿದೆ.

ಈ ಕುರಿಕಂತೆ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಬಿಇಡಿ ಕೋರ್ಸಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗೆ 3ನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ದಿನಾಂಕ 24-01-2024ರ ಇಂದು ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಚಲನ್ ಡೌನ್ ಲೋಡ್ ಮಾಡಿಕೊಂಡು, ದಾಖಲಾತಿ ಶುಲ್ಕವನ್ನು ಎಸ್ ಬಿಐ ಬ್ಯಾಂಕಿನಲ್ಲಿ ಪಾವತಿಸಿ, ದಿನಾಂಕ 30-01-2024ರ ಒಳಗಾಗಿ ಚಲನ್ ಪ್ರತಿಯನ್ನು ಸಂಬಂಧಿಸಿದ ನೋಡಲ್ ಸೆಂಟರ್ ನಲ್ಲಿ ಸಲ್ಲಿಸಿ, ಪ್ರವೇಶ ಪತ್ರವನ್ನು ಪಡೆಯುವಂತೆ ತಿಳಿಸಿದ್ದಾರೆ.

ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ಪಡೆಯಬಹುದಾಗಿ ಎಂದಿದ್ದಾರೆ.





Arts

Science special Group


logoblog

Thanks for reading BEd Third Round Seat Allotment LISTS 2024

Previous
« Prev Post

No comments:

Post a Comment

If You Have any Doubts, let me Comment Here