ADDITIONAL SELECT LIST FOR THE POST OF HOSTEL WARDEN FOR NOTIFICATION DATED - 15-03-2017
ಆಯೋಗದ ಅಧಿಸೂಚನೆ ಸಂಖ್ಯೆ PS ಸಿ 1 R T(4)B-4/2016 ದಿನಾಂಕ 15-03-2017 ಹಾಗೂ ಸೇರ್ಪಡೆ ಅಧಿಸೂಚನೆ ಸಂಖ್ಯೆ PSC 1 R T(4) B-1/2017 ದಿನಾಂಕ 15-04-2017ರಂದು ಅಧಿಸೂಚಿಸಲಾದ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಲಯದಲ್ಲಿನ ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ವಾರ್ಡನ್ 117 ಹುದ್ದೆಗಳಿಗೆ ದಿನಾಂಕ 9-06.2026 ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಹಾಗೂ ದಿನಾಂಕ 22-09-2023 ರಂದು ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರಿಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ) ಹಾಗೂ (ಆಯ್ಕೆ) (ಸಾಮಾನ್ಯ) ನಿಯಮಗಳು 2006 ಹಾಗೂ 2015ರ ತಿದ್ದುಪಡಿ ನಿಯಮಗಳ ನಿಯಮ ಎಂಟರ ಅನ್ವಯ ಇಲಾಖೆಯ ವರದಿಯಂತೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ ಹುದ್ದೆಗಳಿಗೆ ಸೀಮಿತಗೊಳಿಸಿ ಸದರಿ ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
ಆಯ್ಕೆ ಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here