JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Wednesday, January 24, 2024

Karnataka Lok Sabha Election 2024 Tentative Date

  Jnyanabhandar       Wednesday, January 24, 2024
Lok Sabha Election 2024 Tentative Date

ದೆಹಲಿ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯು ಆಂತರಿಕ ಅಧಿಸೂಚನೆ ಬಹಿರಂಗವಾಗಿದ್ದು, ಅದರಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ. ನವದೆಹಲಿ: ದೆಹಲಿ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯು ಆಂತರಿಕ ಅಧಿಸೂಚನೆ ಬಹಿರಂಗವಾಗಿದ್ದು, ಅದರಲ್ಲಿ ಏಪ್ರಿಲ್​​ 16ರಂದು ಲೋಕಸಭೆ ಚುನಾವಣೆ ನಡೆಸಲಿದೆ ಎಂದು ಹೇಳಲಾಗಿದೆ.
ಈ ಅಧಿಸೂಚನೆಯ ಪ್ರತಿ ವೈರಲ್ ಆಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯ ಚುನಾವಣಾ ಆಯೋಗ, ಚುನಾವಣಾ ಆಯೋಗದ ಅಧಿಕಾರಿಗಳ ಕರ್ತವ್ಯ ಪಾಲನೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಚುನಾವಣೆಗೆ ತಯಾರಿ ನಡೆಸಲು ಹಾಗೂ ಎಲ್ಲ ಅಧಿಕಾರಿಗಳು ಚುನಾವಣಾ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.


logoblog

Thanks for reading Karnataka Lok Sabha Election 2024 Tentative Date

Previous
« Prev Post

No comments:

Post a Comment

If You Have any Doubts, let me Comment Here