Karnataka NMMS EXAM Revised Key Answers 2024
ಮೇಲೆ ತಿಳಿಸಿದ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನ NMMS ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ KSQAAC ವತಿಯಿಂದ ದಿನಾಂಕ 07- 01-2024ರಂದು ನಡೆಸಲಾಗಿರುತ್ತದೆ. ಉಲ್ಲೇಖದನ್ವಯ ಸದರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಿಗೆ ಸಂಬಂಧಿಸಿದ ಕೀ ಉತ್ತರಗಳನ್ನು ದಿನಾಂಕ 11.01.2024 ರಂದು ಮಂಡಳಿಯ ವೆಬ್ಸೈಟ್ನಲ್ಲಿ ಪ್ರಕಟಿಸಿ ದಿನಾಂಕ 11.01.2024 ರಿಂದ 16.01.2024ರ ವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಈ ಸಂಬಂಧ ಈ ಕಚೇರಿಗೆ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ, ಪರಿಷ್ಕೃತ ಕೀ ಉತ್ತರಗಳನ್ನು ಮಂಡಳಿಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಪರಿಷ್ಕೃತ ಕೀ ಉತ್ತರಗಳನ್ನು ವೀಕ್ಷಿಸಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here