ADDITIONAL LIST FOR THE POST OF SOCIAL SCIENCE TEACHERS IN KARNATAKA RESIDENTIAL EDUCATION SOCIETIES IN MDRS
ಆಯೋಗದ ಅಧಿಸೂಚನೆ ಸಂಖ್ಯೆ R(2)1084/17-18/PSC, ದಿ:23-06-2 017ರಲ್ಲಿ ಅಧಿಸೂಚಿಸಲಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ಮುರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು 239 ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳು 2011ರಂತೆ ಸಿದ್ಧಪಡಿಸಿ ದಿನಾಂಕ 23-09-2021 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ.
No comments:
Post a Comment
If You Have any Doubts, let me Comment Here