PSI Re-exam Timetable and Instructions
ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ನೇಮಕಾತಿ ಮರು ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಜನವರಿ 23ರಂದು ಪರೀಕ್ಷೆ ನಡೆಯಲಿದೆ.
ಪರೀಕ್ಷೆ ಕೇಂದ್ರದಲ್ಲಿ ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ್ದು, ಅವುಗಳ ಕಟ್ಟುನಿಟ್ಟು ಪಾಲನೆಗೆ ಸೂಚಿಸಿದೆ.
ಅದರಂತೆ, ಪರೀಕ್ಷೆಗೆ ಸಂಬಂಧಿಸಿದ ವೇಳಾಪಟ್ಟಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳು ಈ ಕೆಳಗಿನಂತಿವೆ.
No comments:
Post a Comment
If You Have any Doubts, let me Comment Here