Karnataka Free Coaching Exam Admit Card 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಪತ್ರ ಡೌನ್‌ಲೋಡ್‌ಗೆ ಅವಕಾಶ ನೀಡಲಾಗಿದೆ.
ಹಿಂದುಳಿದ ವರ್ಗಗಳ ಇಲಾಖೆ/ಸಮಾಜ ಕಲ್ಯಾಣ ಇಲಾಖೆ ಐಎಎಸ್, ಕೆಎಎಸ್, ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಫೆ.18ರಂದು ಪರೀಕ್ಷೆ ನಡೆಸಲಿದೆ.
ಅರ್ಹ ಅಭ್ಯರ್ಥಿಗಳು ಹೆಸರು, ಜನ್ಮ ದಿನಾಂಕ, ಅರ್ಜಿ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ಬಳಸಿ ಪ್ರಾಧಿಕಾರದ ವೆಬ್‌ಸೈಟಿನಿಂದ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ಕಾರ್ಯ ನಿರ್ವಾಹಕ ನಿರ್ದೇಶಕರಾದ ಎಸ್.ರಮ್ಯಾ ತಿಳಿಸಿದ್ದಾರೆ.
2023-24ನೇ ಸಾಲಿಗೆ IAS, KAS, Group-C, SSC, Banking & RRB ಪರೀಕ್ಷೆಗಳಿಗೆ SC, ST & OBC ಅಭ್ಯರ್ಥಿಗಳಿಗೆ Free Coaching ನೀಡಲು ಆಯ್ಕೆಗಾಗಿ 18-02-2024 ರಂದು ನಡೆಯುವ Free Coaching Exam ನ Hall Ticket ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಗೊಂಡಿದೆ, ಅರ್ಹ ಅಭ್ಯರ್ಥಿಗಳು Download ಮಾಡಿಕೊಳ್ಳಬಹುದು & Dress Code ಬಗ್ಗೆ ಪ್ರಕಟಣೆ ಇದೆ ಓದಿಕೊಳ್ಳಿ.
No comments:
Post a Comment
If You Have any Doubts, let me Comment Here