Police Inspector Transfer Order Dated 12-02-2024
ರಾಜ್ಯ ಸರ್ಕಾರವು ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದಿದೆ.
No comments:
Post a Comment
If You Have any Doubts, let me Comment Here