JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Thursday, February 1, 2024

SSLC Preparatory Exam Time Table 2024

  Jnyanabhandar       Thursday, February 1, 2024
SSLC Preparatory Exam Time Table 2024

2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ.

ಇಲ್ಲಿದೆ ವೇಳಾಪಟ್ಟಿ

26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ

27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ

28 -02-2024 : ತೃತೀಯ ಭಾಷೆ- ಹಿಂದಿ, (NCERT), ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ

29-02-2024 -ಗಣಿತ

01-03-2024 - ವಿಜ್ಞಾನ

02-03-2024 -ಸಮಾಜವಿಜ್ಞಾನ

ಹೆಚ್ಚಿನ ಮಾಹಿತಿಗಾಗಿ ಲಿಂಕ್ ಕ್ಲಿಕ್ ಮಾಡಿನೋಡಿ

logoblog

Thanks for reading SSLC Preparatory Exam Time Table 2024

Previous
« Prev Post

No comments:

Post a Comment

If You Have any Doubts, let me Comment Here