545 PSI Exam Result 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪಿಎಸ್ಐ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಆಕ್ಷೇಪ ಇದ್ದಲ್ಲಿ ಮಾರ್ಚ್ 5ರೊಳಗೆ ಕೆಇಎಗೆ ಇ-ಮೇಲ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ. ಬಳಿಕ ಆಯ್ಕೆಯಾದವರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.
ಅಭ್ಯರ್ಥಿಗಳು ಈ ತಾತ್ಕಾಲಿಕ ಫಲಿತಾಂಶದ ಬಗ್ಗೆ ಏನಾದರೂ ಆಕ್ಷೇಪಗಳು ಇದ್ದರೆ [email protected] ಗಈ-ಮೇಲ್ಗೆ ಮಾತ್ರ ಸಲ್ಲಿಸುವುದು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ. ಇನ್ನು ಕೀ ಉತ್ತರಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ. ಹೀಗಾಗಿ ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.

No comments:
Post a Comment
If You Have any Doubts, let me Comment Here