PSI Re Exam Final Score List Exam Held On 23-01-2024
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಹುದ್ದೆಗಳ ನೇಮಕಾತಿಗಾಗಿ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಒಟ್ಟು 545 ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.
How download file: click on given link start to download.
Where to click for download: after the given image, below there is a link which was mentioned as "Click to download "
How to find single page information: Click on the image, which was uploaded below the text, then magnifying that images to read, if you need to further use please download it.
No comments:
Post a Comment
If You Have any Doubts, let me Comment Here