Karnataka 2nd PUC Result 2024
Karnataka School Examination and Assessment Board, KSEAB will declare the Karnataka 2nd PUC Results 2024 Today, April 10, 2024 at 11am.
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವ ವಿಧಾನ.
KSEAB PUC 2 results will be announced by the Board officials at 10 am. Candidates can check the Karnataka 2nd PUC results on the official website of Karnataka results at karresults.nic.in 11am onwards.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ- ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಯಿತು ಎಂದಿದೆ.
ಕೋವಿಡ್ ಕಾರಣದಿಂದ ಮೂರು ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಸಮರ್ಪಕವಾಗಿ ನಡೆದಿರಲಿಲ್ಲ. ಈ ಬಾರಿ ದ್ವಿತೀಯ ಪಿಯುಸಿಗೆ ಸಂಬಂಧಿಸಿದ ತರಗತಿಗಳು, ಪರೀಕ್ಷೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ವ್ಯವಸ್ಥಿತವಾಗಿಯೇ ನಡೆಸಿಕೊಂಡು ಬಂದಿತ್ತು. ನಿಗದಿತ ಅವಧಿಯೊಳಗೆ ತರಗತಿಗಳನ್ನು ಮುಗಿಸಿ ಪರೀಕ್ಷೆಗಳ ದಿನಾಂಕಗಳನೂ ಪ್ರಕಟಿಸಲಾಗಿತ್ತು. ಅದರಂತೆ ಮಾರ್ಚ್ 01 ರಿಂದ 23ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು 1,124 ಕೇಂದ್ರಗಳಲ್ಲಿ ನಡೆದಿದ್ದವು. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಷಯದ ಪರೀಕ್ಷೆಗಳಿಗೆ ರಾಜದಾದ್ಯಂತ ವ್ಯವಸ್ಥಿತವಾಗಿ ನಡೆದಿದ್ದವು. ಅಂದಾಜು 7 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಎದುರಿಸಿದ್ದರು. ಈ ಬಾರಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು ಒಟ್ಟು 7 ಲಕ್ಷ ಮಂದಿ ಪರೀಕ್ಷೆ ತೆಗೆದುಕೊಂಡಿದ್ದರು ಎಂದು ಮಂಡಳಿ ತಿಳಿಸಿತ್ತು. ಮಾರ್ಚ್ 25ರಿಂದ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಮೌಲ್ಯಮಾಪನವನ್ನೂ ಆರಂಭಿಸಿತ್ತು. ಹತ್ತು ದಿನದಲ್ಲಿಯೇ ಉತ್ತರ ಪತ್ರಿಕೆಗಳ ಮೌಲ್ಯಮಾಪನವೂ ಮುಗಿದು ಅತಿ ಬೇಗವಾಗಿಯೇ ಈ ಬಾರಿ ಫಲಿತಾಂಶವನ್ನು ಮಂಡಳಿ ಪ್ರಕಟಿಸುತ್ತಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವ ವಿಧಾನ ಇಲ್ಲಿದೆ.
Candidates will need their registration number and subject combination/ stream to check their results on the official website.
Step 1: Navigate to karresults.nic.in
Step 2: Click on the KSEAB PUC Result 2024 link on the homepage.
Step 3: Enter your login details.
Step 4: The Karnataka 2nd PUC Result 2024 will be displayed.
No comments:
Post a Comment
If You Have any Doubts, let me Comment Here