Karnataka TET Notification 2024
ಶಾಲಾ ಶಿಕ್ಷಕರಾಗಬೇಕು ಅಂದ್ರೆ TET ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸೋದಕ್ಕೆ ಅನೇಕ ಅಭ್ಯರ್ಥಿಗಳು ಕಾಯುತ್ತಿದ್ದಾರೆ. ಇಂತಹ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತಂತೆ ಇಂದು ಕೇಂದ್ರೀಕೃತ ದಾಖಲಾತಿ ಘಟಕದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KARTET-2024)ಯು ದಿನಾಂಕ 30-06-2024ರಂದು ರಾಜ್ಯಾಧ್ಯಂತ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್ https://schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬಹುದು. ಇದೇ ವೆಬ್ ಲಿಂಕ್ ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2024 ಆಗಿರುತ್ತದೆ ಎಂದು ಹೇಳಿದ್ದಾರೆ.
TET Syllabus 2024
TET Syllabus 2024 is one of the most searched queries. Candidates who look forward to appearing for the TET 2024 examination search for the appropriate Syllabus and topics. The TET exam syllabus 2024 is prescribed by the respective state authority or government. The TET syllabus 2024 is usually divided into two parts for Paper 1 and Paper 2:
TET Paper 1 Syllabus: The syllabus for TET Paper 1 includes topics from Child Development and Pedagogy, Language-I, Language-II, Mathematics and Environmental Studies
TET Paper 2 Syllabus: The TET syllabus for Paper 2 includes topics from Child Development and Pedagogy, Language-I, Language-II, Mathematics and Science or Social Studies/Social Sciences.
Documents Required for TET Exam 2024
To apply for the TET exam, candidates need the following documents:
Class 12 passing certificate
Diploma in Education or B.Ed. passing certificate
Valid Photo ID Proof
Passport size photograph
Category or Caste certificate, if any
Disability certificate, if any
No comments:
Post a Comment
If You Have any Doubts, let me Comment Here