JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Tuesday, April 9, 2024

Regarding the celebration of Dr. B.R. Ambedkar Jayanti in all primary and high schools in the state

  Jnyanabhandar       Tuesday, April 9, 2024
Regarding the celebration of Dr. B.R. Ambedkar Jayanti in all primary and high schools in the state.


ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2024 ರಂದು ಮುಕ್ತಾಯವಾಗುತ್ತದೆ. ದಿನಾಂಕ: 14.04.2024 ರಂದು ಡಾ|| ಬಿ.ಆರ್.ಅಂಬೇಡ್ಕರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ದಿನಾಂಕ: 14.04.2024ರ ಭಾನುವಾರದಂದು ಡಾ| ಬಿ.ಆರ್. ಅಂಬೇಡ್ಕರ್ರವರ ಜಯಂತಿಯನ್ನು ಪ್ರಸ್ತುತ ಜಾರಿಯಲ್ಲಿರುವ ಲೋಕಸಭಾ ಚುನಾವಣೆ – 2024 ರ ಮಾದರಿ ನೀತಿ ಸಂಹಿತೆಯನ್ವಯ, ಪ್ರತಿ ವರ್ಷದಂತೆ ನಿಯಮಾನುಸಾರ ಆಚರಿಸಲು ಸೂಕ್ತ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಉಪನಿರ್ದೇಶಕರು(ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರಿಗೆ ಈ ಮೂಲಕ ಮತ್ತೊಮ್ಮೆ ತಿಳಿಸಿದೆ.

How download file: click on given link start to download.

Where to click for download: after the given image, below there is a link which was mentioned as "Click to download "

How to find single page information: Click on the image, which was uploaded below the text, then magnifying that images to read, if you need to further use please download it.

logoblog

Thanks for reading Regarding the celebration of Dr. B.R. Ambedkar Jayanti in all primary and high schools in the state

Previous
« Prev Post

No comments:

Post a Comment

If You Have any Doubts, let me Comment Here