Regarding extension of date of admission process under Section 12(1)(b) and 12(1)(c) of the RTE Act, 2009 for the year 2024-25
2024-25ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪುವೇಶ ಪ್ರಕ್ರಿಯೆ ನಡೆಸಲು ಉಲ್ಲೇಖ-03ರ ಸುತ್ತೋಲೆಯನ್ವಯ ಕ್ರಮವಹಿಸಲಾಗಿದೆ.
ಕಾರ್ಯಸೂಚಿಯನ್ವಯ ಆರ್.ಟಿ.ಇ ಅಡಿ ದಾಖಲಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿ 22.04.2024 ಎಂದು ನಿಗದಿಪಡಿಸಲಾಗಿತ್ತು.
ಉಪನಿರ್ದೇಶಕರುಗಳಿಂದ ಸ್ವೀಕೃತಗೊಂಡ ಮನವಿಗಳ ಮೇರೆಗೆ ಅರ್ಜಿ ಸಲ್ಲಿಸುವ ಅವಧಿಯ ದಿನಾಂಕವನ್ನು 20.05.2024ರವರೆಗೆ ವಿಸ್ತರಿಸಲಾಗಿದೆ ಹಾಗೂ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.
No comments:
Post a Comment
If You Have any Doubts, let me Comment Here