Aided School Employees Festival Allowance Circular
*ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ಬಡ್ಡಿ ರಹಿತ ಹಬ್ಬದ ಮುಂಗಡವನ್ನು 10000 ರೂಗಳಿಂದ 25000 ಕ್ಕೆ ಹೆಚ್ಚಿಸಿರುವ ಪ್ರಕಾರವೇ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೂ ವಿಸ್ತರಿಸುವಂತೆ ಸಂಘದ ವತಿಯಿಂದ ಶಿಕ್ಷಣ ಇಲಾಖೆಗೆ ಮನವಿ ನೀಡಲಾಗಿತ್ತು. ಸದರಿ ಮನವಿಗೆ ಸ್ಪಂದಿಸಿ ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಅನುಮತಿಗಾಗಿ ಕಳುಹಿಸಲಾಗಿತ್ತು. ದಿನಾಂಕ 30.04.2024 ರಂದು ಆರ್ಥಿಕ ಇಲಾಖೆಯಿಂದ ಶಿಕ್ಷಣ ಇಲಾಖೆಗೆ karnataka educational institutions (recruitment and terms and conditions of service of employees in Private aided primery & secondary educational institutions) Rules 1999 ರನ್ವಯ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದೆ*.
No comments:
Post a Comment
If You Have any Doubts, let me Comment Here