KPSC Upcoming Lists
⚫ ಮುಂದಿನ 8-10 ದಿನಗಳೊಳಗಾಗಿ KPSC ಯಿಂದ ಈ ಕೆಳಗಿನ List ಗಳನ್ನು ನಿರೀಕ್ಷಿಸಬಹುದು...!!
⚫ 2019-20 ನೇ ಸಾಲಿನ ವಿವಿಧ ಇಲಾಖೆಗಳಲ್ಲಿನ SDA ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ.!!
⚫ ಅಬಕಾರಿ ಉಪ ನಿರೀಕ್ಷಕರ (Excise Sub-Inspector) ಹುದ್ದೆಗಳ ಪರಿಷ್ಕೃತ ಹೆಚ್ಚುವರಿ ಪಟ್ಟಿ & ಹೆಚ್ಚುವರಿ ಆಯ್ಕೆಪಟ್ಟಿ.!!
⚫ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ Assistant Engineer ಹುದ್ದೆಗಳ ಹೆಚ್ಚುವರಿ ಪಟ್ಟಿ.!!
⚫ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ & KRIES ವಸತಿ ಶಾಲೆಗಳಲ್ಲಿನ ಸಾಮಾನ್ಯ ವಿಜ್ಞಾನ ಶಿಕ್ಷಕರ ಹುದ್ದೆಗಳ ಪರಿಷ್ಕೃತ ಹೆಚ್ಚುವರಿ ಪಟ್ಟಿ & ಹೆಚ್ಚುವರಿ ಆಯ್ಕೆಪಟ್ಟಿ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here