ನ್ಯೂ Notification Soon:
✍🏻📋✍🏻📋✍🏻📋✍🏻📋✍🏻
★ SDA, FDA & GP Secretary ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಕ್ಷಣಗಣನೆ ಆರಂಭ.!!
★ ಸಮಾಜ ಕಲ್ಯಾಣ ಇಲಾಖೆಯಲ್ಲಿನ SDA ಹುದ್ದೆಗಳ ನೇಮಕಾತಿಗೆ 23-05-2024 ರಂದು ಪ್ರಸ್ತಾವನೆ ಸಲ್ಲಿಕೆಯಾಗಿದೆ.!!
★ Forest Department: 45 SDA ಹುದ್ದೆಗಳ ನೇಮಕಾತಿಗೆ 8-5-2024 ರಂದು ಪ್ರಸ್ತಾವನೆ ಸಲ್ಲಿಕೆಯಾಗಿದೆ.!!
★ ತಾಲೂಕು/ಜಿಲ್ಲಾ ಪಂಚಾಯತಿಗಳಲ್ಲಿನ 200 SDA & 100 FDA ಹುದ್ದೆಗಳ ನೇಮಕಾತಿಗೆ ಫೆಬ್ರವರಿ-ಮಾಚ್೯ ನಲ್ಲಿಯೇ KPSC ಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.!!
★ ಮೇಲಿನ ಈ ಹುದ್ದೆಗಳ ಜೊತೆಗೆ ಬೇರೆ ಬೇರೆ ಇಲಾಖೆಯ SDA & FDA ಹುದ್ದೆಗಳನ್ನು ಸೇರಿಸಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದರೆ ಹುದ್ದೆಗಳ ಸಂಖ್ಯೆ ಕನಿಷ್ಠ 500ರಿಂದ 1000ರ ಗಡಿ ದಾಟಬಹುದು.!!
★ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 & SDAA ಹುದ್ದೆಗಳ ನೇಮಕಾತಿಗೂ 18 & 20-05-2024 ರಂದು KPSC ಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು ಯಾವುದೇ ಕ್ಷಣದಲ್ಲಾದರೂ ಅಧಿಸೂಚನೆ ಹೊರಬೀಳಬಹುದು.!!
No comments:
Post a Comment
If You Have any Doubts, let me Comment Here