PGCET SYLLABUS 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಎಂಬಿಎ, ಎಂಸಿಎ, ಎಂ.ಟೆಕ್, ಎಂ.ಇ ಮತ್ತು ಎಂ.ಆರ್ಕ್ ಕೋರ್ಸ್ ಗಳಿಗೆ ನಡೆಯಲಿರುವ ಪಿಜಿಸಿಇಟಿ 2024-25 ಪರೀಕ್ಷೆಯ ಪಠ್ಯಕ್ರಮವನ್ನು ಪ್ರಕಟಿಸಿದೆ.
ಜೂನ್ 29 ಮತ್ತು 30 ರಂದು ಪಿಜಿಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಜೊತೆ ಸಮಾಲೋಚನೆ ನಡೆಸಿ ಪಠ್ಯಕ್ರಮ ಸಿದ್ದಪಡಿಸಲಾಗಿದೆ. ಕೆಇಎಯ ಪ್ರಕಟಿಸಿರುವ ಪರಿಷ್ಕೃತ ಪಠ್ಯಕ್ರಮ ಆಧಾರದಲ್ಲಿ ಪಿಜಿಸಿಇಟಿ ಪರೀಕ್ಷೆ ನಡೆಸಲಾಗುತ್ತದೆ.
No comments:
Post a Comment
If You Have any Doubts, let me Comment Here