JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Tuesday, May 21, 2024

Second PUC Exam Final time Table 2024

  Jnyanabhandar       Tuesday, May 21, 2024

Second PUC Exam Final time Table 2024

*Second PUC Exam 3 Result*

ಕರ್ನಾಟಕ ದ್ವಿತಿಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿ

ದಿನಾಂಕ 24-06-2024ರ ಸೋಮವಾರ- ಕನ್ನಡ, ಅರೇಬಿಕ್

ದಿನಾಂಕ 25-06-2024ರ ಮಂಗಳವಾರ - ಇಂಗ್ಲೀಷ್

ದಿನಾಂಕ 26-06-2024ರ ಬುಧವಾರ - ಸಮಾಜಶಾಸ್ತ್ರ, ಜೀವ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ.

ದಿನಾಂಕ 27-06-2024ರ ಗುರುವಾರ - ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ

ದಿನಾಂಕ 28-06-2024ರ ಶುಕ್ರವಾರ - ಅರ್ಥ ಶಾಸ್ತ್ರ, ರಾಸಾಯನ ಶಾಸ್ತ್ರ

ದಿನಾಂಕ 29-06-2024ರ ಶನಿವಾರ - ಇತಿಹಾಸ, ಭೌತಶಾಸ್ತ್ರ

ದಿನಾಂಕ 01-07-2024ರ ಸೋಮವಾರ- ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ದಿನಾಂಕ 02-07-2024ರ ಮಂಗಳವಾರ - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ

ದಿನಾಂಕ 03-07-2024ರ ಬುಧವಾರ - ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ

ದಿನಾಂಕ 04-07-2024ರ ಗುರುವಾರ - ಹಿಂದಿ

ದಿನಾಂಕ 05-07-2024ರ ಶುಕ್ರವಾರ- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಹೆಚ್ಚಿನ ಮಾಹಿತಿಗಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 3ರ ಅಂತಿಮ ವೇಳಾಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.


Click Here To Download File 

logoblog

Thanks for reading Second PUC Exam Final time Table 2024

Previous
« Prev Post

No comments:

Post a Comment

If You Have any Doubts, let me Comment Here