Summary of Karnataka 7th State Pay Commission Report
ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಚುನಾವಣಾ ನೀತಿ ಸಂಹಿತೆಗೆ ತೆರೆ ಬೀಳುತ್ತಿದ್ದಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ವೇತನ, ಭತ್ಯೆ ಹಾಗೂ ಸೌಲಭ್ಯಗಳು ಪರಿಷ್ಕರಣೆ ಆಗುವ ಸಾಧ್ಯತೆ ಇದೆ.
7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಅಂತಿಮವಾಗಿ ಶೇ.8 ರಿಂದ ಶೇ.8.5 ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗಿದ್ದು, ಒಟ್ಟಾರೆ ಏರಿಕೆ ಮೂಲವೇತನದ ಶೇ.25 ರಿಂದ ಶೇ.25.5 ತಲುಪುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
How download file: click on given link start to download.
Where to click for download: after the given image, below there is a link which was mentioned as "Click to download "
How to find single page information: Click on the image, which was uploaded below the text, then magnifying that images to read, if you need to further use please download it.
☞☞☞☞☞☞
No comments:
Post a Comment
If You Have any Doubts, let me Comment Here