JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Saturday, June 1, 2024

Departmental Exam 2024 1 session Hall Ticket

  Jnyanabhandar       Saturday, June 1, 2024
Pressnote regarding Departmental Exam 2024 I session Hall ticket download is published

ಕರ್ನಾಟಕ ಲೋಕಸೇವಾ ಆಯೋಗವು 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ವಿವಿಧ ದಿನಾಂಕಗಳಂದು ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಿದೆ.

ಕರ್ನಾಟಕ ಲೋಕಸೇವಾ ಆಯೋಗವು 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಈ ಕೆಳಕಂಡ ದಿನಾಂಕಗಳಂದು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಿದೆ.

2. 2:11-06-2024 005 14-06-2024 2 19-06-2024 005 23-06-2024 ರವರೆಗೆ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಮತ್ತು ಶಿವಮೊಗ್ಗ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.

3 ದಿನಾಂಕ:24-06-2024 ರಿಂದ 29-06-2024 ರವೆರೆಗೆ ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.

ಸದರಿ ಪರೀಕ್ಷೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು http://kpsc.kar.nic.in" 2 Home Page ដ ជ "Dept exam 2024 First session Admission Ticket" ಸಂಖ್ಯೆ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಪ್ರವೇಶ ಪತ್ರವನ್ನು ದಿನಾಂಕ: 30-05-2024 ರಿಂದ "ಡೌನ್ಲೋಡ್" ಮಾಡಿಕೊಳ್ಳಬಹುದೆಂದು ಸೂಚಿಸಿದೆ.


logoblog

Thanks for reading Departmental Exam 2024 1 session Hall Ticket

Previous
« Prev Post

No comments:

Post a Comment

If You Have any Doubts, let me Comment Here