JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Sunday, June 2, 2024

Government School Free Electricity Order

  Jnyanabhandar       Sunday, June 2, 2024
Government School Free Electricity Order 

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಒದಗಿಸಿರುವ ವಿದ್ಯುತ್ ಸೌಲಭ್ಯವನ್ನು ಉಚಿತವಾಗಿ ಒದಗಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ(1)ರ ಸರ್ಕಾರದ ಪತ್ರದಲ್ಲಿ ತಿಳಿಸಿರುವಂತೆ 2024- 25ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಆಯವ್ಯಯ ಘೋಷಿತ ಕಂಡಿಕೆ 102: ರಲ್ಲಿ " ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್‌ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ.

ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ " ಎಂದು ಘೋಷಿಸಲಾಗಿರುತ್ತದೆ.


logoblog

Thanks for reading Government School Free Electricity Order

Previous
« Prev Post

No comments:

Post a Comment

If You Have any Doubts, let me Comment Here