★ Upcoming Notification: ★
✍🏻🗒️✍🏻🗒️✍🏻🗒️✍🏻🗒️✍🏻🗒️✍🏻
B.Sc Agree ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್.!!
Agricultural officer & Assistant Agricultural officer ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡಿಕೊಡುವಂತೆ ಕೋರಿ 2024 ಜೂನ್ -7 ರಂದು ಅಧಿಕೃತವಾಗಿ ಆನ್ ಲೈನ್ ನಲ್ಲಿ KPSC ಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟಗೊಳ್ಳಲಿದೆ, ನಿರೀಕ್ಷಿಸಿ.
No comments:
Post a Comment
If You Have any Doubts, let me Comment Here