Regarding provision of barrier service to disabled persons in all public buildings under their office
ತಮ್ಮ ಕಛೇರಿ ವ್ಯಾಪ್ತಿಗೆ ಬರುವ ಎಲ್ಲಾ ಸಾರ್ವಜನಿಕ ಕಟ್ಟಡಗಳಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಅಡೆ ತಡೆ ರಹಿತ ಒದಗಿಸುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಸರ್ವೇಚ್ಚ ನ್ಯಾಯಾಲಯದ ಆದೇಶದನ್ವಯ ಎಲ್ಲಾ ಸಾರ್ವಜನಿಕ ಕಟ್ಟಡಗಳಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಅಡೆ ತಡೆ ರಹಿತ(Barries free enverolment) ಒದಗಿಸುವ ಸಲುವಾಗಿ ನಿಟ್ಟಿನಲ್ಲಿ ತಮ್ಮ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ಕಟ್ಟಡಗಳು/ಸ್ಥಳಗಳು, ಪಾರ್ಕ್, ಪ್ರವಾಸೋದ್ಯಮ ಸ್ಥಳಗಳು, ಸರ್ಕಾರದ ಎಲ್ಲಾ ಕಛೇರಿಗಳು website ಗಳು, ಸಾರಿಗೆ ಇಲಾಖೆಯ ಸಾರ್ವಜನಿಕ ವಾಹನಗಳು ಸಮಂಜಸ ಸೌಕರ್ಯವನ್ನು ಹೊಂದಿರುವ ಬಗ್ಗೆ ವಿವರವಾದ ಮಾಹಿತಿಯನ್ನು ಆದ್ಯತೆ ಮೇರೆಗೆ ರಾಜ್ಯ ಆಯುಕ್ತರು, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಕಛೇರಿಗೆ ಸಲ್ಲಿಸಿ ಪ್ರತಿಯನ್ನು ರಾಜ್ಯ ಕಛೇರಿಗೆ ಸಲ್ಲಿಸಲು ತಿಳಿಸಿದೆ.
No comments:
Post a Comment
If You Have any Doubts, let me Comment Here