JNYANABHANDAR

This website covers all the latest news regarding educational news, government orders, teaching-learning materials, school and College Study Materials and Question Papers, jobs, competitive exams notes, question papers, notes, video lessons and so on. This is only Educational and Information Purpose.

Wednesday, June 5, 2024

RTE 2024 Eligibility List

  Jnyanabhandar       Wednesday, June 5, 2024
RTE 2024 Eligibility List

RTE ಅಡಿಯಲ್ಲಿ ಮಕ್ಕಳ ದಾಖಲಾತಿಗಾಗಿ ಸೀಟು ಹಂಚಿಕೆ ಪ್ರಕ್ರಿಯೆ ನಾಳೆ ಆನ್ ಲೈನ್ ಮೂಲಕ ನಡೆಯಲಿದೆ. ಈ ಮೂಲಕ ಮೊದಲ ಸುತ್ತಿನಲ್ಲಿ ಆರ್ ಟಿಇ ಅಡಿಯಲ್ಲಿ ದಾಖಲಾತಿಗೆ ನಾಳೆ ಸೀಟು ಹಂಚಿಕೆಯನ್ನು ಶಆಲಾ ಶಿಕ್ಷಣ ಇಲಾಖೆ ಮಾಡಲಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009 ರ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ 2024-25ನೇ ಸಾಲಿಗೆ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ದಾಖಲಾತಿಗೆ ಮೊದಲ ಸುತ್ತಿನ ಆನ್‌ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಡೆಸಲು ದಿನಾಂಕ: 05.06.2024 ನಿಗದಿಪಡಿಸಲಾಗಿತ್ತು ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಆರ್.ಟಿ.ಇ ಮೊದಲ ಸುತ್ತಿನ ಆನ್‌ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮುಂದೂಡಿದ್ದು ದಿನಾಂಕ :07.06.2024ರಂದು ನಡೆಸಲಾಗುವುದು. ಹೆಚ್ಚಿನ ವಿವರಗಳಿಗೆ ಇಲಾಖಾ ಅಧಿಕೃತ ವೆಬ್‌ಸೈಟ್ https://schooleducation.karnataka.gov.in/en ಜಾಲತಾಣಕ್ಕೆ ಭೇಟಿ ನೀಡಿ, ಮಾಹಿತಿ ಪಡೆಯಬಹುದಾಗಿ ಎಂದು ತಿಳಿಸಿದ್ದಾರೆ.


logoblog

Thanks for reading RTE 2024 Eligibility List

Previous
« Prev Post

No comments:

Post a Comment

If You Have any Doubts, let me Comment Here