Uttara Kannada District Court Recruitment 2024
★ ಉತ್ತರ ಕನ್ನಡ (ಕಾರವಾರ) ಜಿಲ್ಲಾ ನ್ಯಾಯಾಲಯದಲ್ಲಿ Typist, Typist-Copiest & Process Server ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
★ ವಿದ್ಯಾರ್ಹತೆ: SSLC & PUC
★ ವಯೋಮಿತಿ: 18-35 (OBC-38 & SC/ST-40)
★ ಅರ್ಜಿ ಸಲ್ಲಿಸುವ ಅವಧಿ: 2024 ಜೂನ್-20 ರಿಂದ ಜುಲೈ-19 ರ ವರೆಗೆ.
★ ಅರ್ಹತೆ, ಆಯ್ಕೆ ಪ್ರಕ್ರಿಯೆ, ಪರೀಕ್ಷೆ ಹಾಗೂ ನೇಮಕಾತಿ ವಿಧಾನ & ಇತರೆ ಸಂಪೂರ್ಣ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ PDFನಲ್ಲಿರುವ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಓದಿ.!!
How to Make Online Payment payment
Click Here To Download Process Server Notification Process Server
★ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
No comments:
Post a Comment
If You Have any Doubts, let me Comment Here