Notification for the post of Veterinary Officers in the Dept of Animal Husbandry and Fisheries is published
★ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದ 400 (342+58 Backlog) ಪಶುವೈದ್ಯಾಧಿಕಾರಿ / Veterinary Officers ಹುದ್ದೆಗಳ ನೇಮಕಾತಿಗೆ KPSC ಯು ಇದೀಗ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಿದೆ.!!
★ Qualification: B.V.Sc. / B.V.Sc. & AH
★ ವಯೋಮಿತಿ: 18-35 (OBC-38 & SC/ST-40)
★ ಅರ್ಜಿ ಸಲ್ಲಿಸುವ ಅವಧಿ:
12-08-2024 ರಿಂದ 12-09-2024 ರ ವರೆಗೆ
★ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಪರೀಕ್ಷಾ ವಿಧಾನ, Syllabus & ಇತರೆ ಸಂಪೂರ್ಣ ಮಾಹಿತಿಗಾಗಿ ಈ ಕೆಳಗಿನ ಪಿಡಿಎಫ್ download ಮಾಡಿಕೊಳ್ಳಿ.
No comments:
Post a Comment
If You Have any Doubts, let me Comment Here