IPS Officers Transfer Order Dated 03-07-2024
ಸರ್ಕಾರ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಸೇರಿದಂತೆ ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾರ್ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಎಐಜಿಪಿಯಾಗಿ ಬೆಂಗಳೂರು ಡಿಜಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ನೇಮಿಸಲಾಗಿದೆ.
ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ
ಲಾಬೂರಾಮ್: ಐಜಿಪಿ ಕೇಂದ್ರ ವಲಯ
ರವಿಕಾಂತೇಗೌಡ: ಐಜಿಪಿ ಕೇಂದ್ರ ಕಚೇರಿ-1
ಡಾ.ಕೆ.ತ್ಯಾಗರಾಜನ್: ಐಜಿಪಿ, ಐಎಸ್ಡಿ
ಎನ್.ಶಶಿಕುಮಾರ್: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್
ಬಿ.ರಮೇಶ್: ಡಿಐಜಿಪಿ ಪೂರ್ವ ವಲಯ ದಾವಣಗೆರೆ
ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತ, ಮೈಸೂರು ನಗರ
ರೇಣುಕಾ ಸುಕುಮಾರ್: ಎಐಜಿಪಿ (ಬೆಂಗಳೂರು ಡಿಜಿ ಕಚೇರಿ)
ಸಿ.ಕೆ.ಬಾಬಾ: ಎಸ್ಪಿ, ಬೆಂಗಳೂರು ಗ್ರಾಮಾಂತರ
ಎನ್.ವಿಷ್ಣುವರ್ಧನ್: ಎಸ್ಪಿ, ಮೈಸೂರು ಜಿಲ್ಲೆ
ಸುಮನ್.ಡಿ.ಪೆನ್ನೇಕರ್: ಎಸ್ಪಿ, ಬಿಎಂಟಿಎಫ್
ಸಿ.ಬಿ.ರಿಷ್ಯಂತ್: ಎಸ್ಪಿ, ವೈರ್ಲೆಸ್
ಚನ್ನಬಸವಣ್ಣ: ಎಐಜಿಪಿ, ಆಡಳಿತ ಪ್ರಧಾನ ಕಚೇರಿ
ಎಂ.ನಾರಾಯಣ್: ಎಸ್ಪಿ, ಉತ್ತರ ಕನ್ನಡ
ಎಸ್.ಫಾತಿಮಾ: ಡಿಸಿಪಿ, ಬೆಂಗಳೂರು ಆಗ್ನೇಯ ವಿಭಾಗ
ಅರುಣಾಂಗ್ಷು ಗಿರಿ: ಎಸ್ಪಿ, ಸಿಐಡಿ
ಡಿ.ಎಲ್.ನಾಗೇಶ್: ಡಿಸಿಪಿ, ಸಿಎಆರ್ಹೆಚ್ ಪ್ರಧಾನ ಕಚೇರಿ, ಬೆಂಗಳೂರು
ಪದ್ಮಿನಿ ಸಾಹೋ: ಡಿಸಿಪಿ ಆಡಳಿತ, ಬೆಂಗಳೂರು ನಗರ
ಪ್ರದೀಪ್ ಗುಂಟಿ: ಎಸ್ಪಿ, ಬೀದರ್ ಜಿಲ್ಲೆ
ಯತೀಶ್.ಎನ್: ಎಸ್ಪಿ, ದಕ್ಷಿಣ ಕನ್ನಡ ಜಿಲ್ಲೆ
ಮಲ್ಲಿಕಾರ್ಜುನ ಬಾಲದಂಡಿ: ಎಸ್ಪಿ, ಮಂಡ್ಯ ಜಿಲ್ಲೆ
ವಿ.ಜೆ.ಡಾ.ಶೋಭಾ ರಾಣಿ: ಎಸ್ಪಿ, ಬಳ್ಳಾರಿ ಜಿಲ್ಲೆ
ಡಾ.ಟಿ.ಕವಿತಾ: ಎಸ್ಪಿ, ಚಾಮರಾಜನಗರ ಜಿಲ್ಲೆ
ಬಿ.ನಿಖಿಲ್: ಎಸ್ಪಿ, ಕೋಲಾರ ಜಿಲ್ಲೆ
ಕುಶಾಲ್ ಚೌಕ್ಸಿ: ಎಸ್ಪಿ, ಚಿಕ್ಕಬಳ್ಳಾಪುರ ಜಿಲ್ಲೆ
ಮಹಾನಿಂಗ್ ನಂದಗಾವಿ: ಡಿಸಿಪಿ ಕಾನೂನು ಸುವ್ಯವಸ್ಥೆ ಹುಬಳ್ಳಿ-ಧಾರವಾಡ
ವರ್ಗಾಯಾದ ಅಧಿಕಾರಿಗಳ ಅಧಿಕೃತ ಆದೇಶ ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here