Karnataka Second PUC Exam 3 Result 2024
ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ( Second PUC Exam-3 Results ) ಫಲಿತಾಂಶವನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ.
ದಿನಾಂಕ 24-06-2024ರಿಂದ 05-07-2024ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ 3ರ ಪರೀಕ್ಷೆ ನಡೆಸಲಾಯಿತು. ಇದರ ಫಲಿತಾಂಶವನ್ನು ದಿನಾಂಕ: 16-07-2024 ರ ಮಧ್ಯಾಹ್ನ 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 3ರ ಫಲಿತಾಂಶ ಹೀಗೆ ಚೆಕ್ ಮಾಡಿಕೊಳ್ಳಿ.
kseab.karnataka.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
www.karresults.nic.in ಅನ್ನು ಕ್ಲಿಕ್ ಮಾಡಿ.
ಹೋಮ್ ಪೇಜ್‌ನಲ್ಲಿ ಪಿಯುಸಿ ಪೂರಕ ಫಲಿತಾಂಶದ ಲಿಂಕ್ ಕ್ಲಿಕ್ ಮಾಡಿ
ಸ್ಕ್ರೀನ್‌ನಲ್ಲಿ ಹೊಸ ಪುಟ ಕಾಣಿಸುತ್ತದೆ
ನಿಮ್ಮ ರೋಲ್ ನಂಬರ್, ಜನ್ಮ ದಿನಾಂಕ ಸೇರಿದಂತೆ ಅಲ್ಲಿ ಕೇಳಲಾಗುವ ಮಾಹಿತಿಯನ್ನು ನಮೂದಿಸಿ
ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಕಾಣುತ್ತದೆ
ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ
No comments:
Post a Comment
If You Have any Doubts, let me Comment Here