Karnataka Teachers Eligibility test Paper 1 and Paper 2 Key Answers 2024
ಇಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ(KARTET-2024) ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಶಾಲಾ ಶಿಕ್ಷಣ ಇಲಾಖೆ, 2024 ಜೂನ್ 30ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪತ್ರಿಕೆ 1 ಮತ್ತು ಪತ್ರಿಕೆ 2ರ ಕೀ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ಬಿಡುಗಡೆ ಇಂದು ಬಿಡುಗಡೆ ಮಾಡಲಾಗಿದೆ.
ಅದರಂತೆ, ಈ ಕೀ ಉತ್ತರಗಳಿಗೆ ಅಭ್ಯರ್ಥಿಗಳು ಜುಲೈ 13ರೊಳಗೆ ಆನ್ ಲೈನ್ ಮೂಲಕ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದಾಗಿದೆ.
ಪತ್ರಿಕೆ 1 ಮತ್ತು ಪತ್ರಿಕೆ 2ರ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here