Conducting Counselling and issue of appointment order to selected candidates for the post of AE(Elec./Civil), JE (Elec./Civil) and Junior Assistant in KPTCL on 07.08.2024 - Reg.
ಕವಿಪ್ರನಿನಿಯಲ್ಲಿ ಸಹಾಯಕ ಇಂಜಿನಿಯರ್ (ವಿದ್ಯುತ್), ಸಹಾಯಕ ಇಂಜಿನಿಯರ್ (ಸಿವಿಲ್), ಕಿರಿಯ ಇಂಜಿನಿಯರ್ (ವಿದ್ಯುತ್), ಕಿರಿಯ ಇಂಜಿನಿಯರ್ (ಸಿವಿಲ್) ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಸ್ಥಳನಿಯುಕ್ತಿಗಾಗಿ ಕೌನ್ಸಿಲಿಂಗ್ ನಡೆಸುವ ಹಾಗೂ ನೇಮಕಾತಿ ಆದೇಶ ನೀಡುವ ಬಗ್ಗೆ.
ಉಲ್ಲೇಖ:
1. ನಿಗಮದ ಉದ್ಯೋಗ ಪ್ರಕಟಣೆ ಸಂಖ್ಯೆ: ಕವಿಪ್ರನಿನಿ/015/21723/2021-22, ದಿನಾಂಕ: 01.02.2022.
2. ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗೆ ಹೊರಡಿಸಲಾದ ಅಂತಿಮ ಆಯ್ಕೆ ಪಟ್ಟಿ ಅಧಿಸೂಚನೆ ៥០ ៩ង/016/21723/2021-22. ໖໐: 30.12.2023.
3. ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗೆ ಹೊರಡಿಸಲಾದ ಅಂತಿಮ ಆಯ್ಕೆ ಪಟ್ಟಿ ಅಧಿಸೂಚನೆ ಸಂಖ್ಯೆ: ៩ង/16/21723/2021-22. ໖໐: 03.01.2024.
4. ಸಹಾಯಕ ಇಂಜಿನಿಯರ್ (ವಿದ್ಯುತ್) ಹುದ್ದೆಗೆ ಹೊರಡಿಸಲಾದ ಅಂತಿಮ ಆಯ್ಕೆ ಪಟ್ಟಿ ಅಧಿಸೂಚನೆ ៥០ ៩0/016/21723/2021-22, ໖: 08.02.2024.
5. ಕಿರಿಯ ಇಂಜಿನಿಯರ್ (ವಿದ್ಯುತ್) ಹುದ್ದೆಗೆ ಹೊರಡಿಸಲಾದ ಅಂತಿಮ ಆಯ್ಕೆ ಪಟ್ಟಿ ಅಧಿಸೂಚನೆ ៥០ ៩ងថ្ងៃ១/៦/16/21723/2021-22 2: 12.02.2024.
6. ಕಿರಿಯ ಸಹಾಯಕ ಹುದ್ದೆಗೆ ಹೊರಡಿಸಲಾದ ಅಂತಿಮ ಆಯ್ಕೆ ಪಟ್ಟ ಅಧಿಸೂಚನೆ ಸಂಖ್ಯೆ ៩/116/21723/2021-22 20៥: 29.05.2024.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಸಹಾಯಕ ಇಂಜಿನಿಯರ್ (ಸಿವಿಲ್), ಕಿರಿಯ ಇಂಜಿನಿಯರ್ (ಸಿವಿಲ್), ಸಹಾಯಕ ಇಂಜಿನಿಯರ್ (ವಿದ್ಯುತ್), ಕಿರಿಯ ಇಂಜಿನಿಯರ್ (ವಿದ್ಯುತ್) ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕ್ರಮವಾಗಿ ದಿನಾಂಕ 30.12.2023, 03.01.2024 08.02.2024, 12.02.2024 2 29.05.2024 0 ៩ឯង សំដៅយ៉ាស់ខ្ព ಪ್ರಕಟಿಸಲಾಗಿರುತ್ತದೆ.
ಪ್ರಕ್ರಿಯೆಗೆ ಮುಂದುವರೆದಂತೆ, ಮೇಲೆ ತಿಳಿಸಿರುವ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಹೊಂದಿ, ಎಲ್ಲಾ ದಾಖಲಾತಿಗಳ ನೈಜತೆ/ಸಿಂಧುತ್ವ ಪ್ರಮಾಣ ಪತ್ರ ತಡವಾಗಿ ಸ್ವೀಕೃತಗೊಂಡಿರುವಂತಹ ಅಭ್ಯರ್ಥಿಗಳ ವಿವರಗಳನ್ನು ಅನುಬಂಧ-1 ಮತ್ತು 2 ರಲ್ಲಿ ತಿಳಿಸಲಾಗಿರುತ್ತದೆ.
ಈ ಅಧಿಸೂಚನೆಗೆ ಲಗತ್ತಿಸಿರುವ, ಅನುಬಂಧ-1 ಮತ್ತು 2 ರಲ್ಲಿ ತಿಳಿಸಿರುವ ಅಭ್ಯರ್ಥಿಗಳ ಸ್ಥಳ ನಿಯುಕ್ತಿ ಹಾಗೂ ನೇಮಕಾತಿ ಆದೇಶ ಜಾರಿಗೊಳಿಸಲು, ದಿನಾಂಕ: 07.08.2024, ಬುಧವಾರ ದಂದು ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘ, ಸಿಲ್ವರ್ ಜ್ಯೂಬಿಲಿ ಕಟ್ಟಡ, ನಂ.28, ರೇಸ್ ಕೋರ್ಸ್ ಕ್ರಾಸ್ ರಸ್ತೆ, ಹೊಸ ಕಾಂಗ್ರೆಸ್ ಪಕ್ಷದ ಕಚೇರಿ ಎದುರು, ಆನಂದರಾವ್ ವೃತ್ತ, ಬೆಂಗಳೂರು-560009 ಇಲ್ಲಿ ಕೌನ್ಸಿಲಿಂಗ್ ನಡೆಸಲಾಗುತ್ತಿರುವುದರಿಂದ, ಸದರಿ ಅಭ್ಯರ್ಥಿಗಳು ತಮ್ಮ ಮೂಲ ಗುರುತಿನ ಚೀಟಿ (ಆಧಾರ್ ಕಾರ್ಡ್/ವೋಟರ್ ಕಾರ್ಡ್/ಚಾಲನಾ ಪರವಾನಗಿ/ಪಾಸ್‌ಪೋರ್ಟ್/ಪ್ಯಾನ್ ಕಾರ್ಡ್) ಹಾಗೂ ಗುರುತಿನ ಚೀಟಿಯ ಸ್ವ-ದೃಢೀಕೃತ ಪ್ರತಿಯೊಂದಿಗೆ ಬೆಳಗ್ಗೆ 10:00 ಗಂಟೆಗೆ ತಪ್ಪದೆ ವರದಿ ಮಾಡಿಕೊಳ್ಳಲು ತಿಳಿಸಿದೆ.
ಕೌನ್ಸೆಲಿಂಗ್ ಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ನೋಡಲು ಕ್ಲಿಕ್ ಮಾಡಿ.
⏬⏬⏬⏬⏬⏬⏬
No comments:
Post a Comment
If You Have any Doubts, let me Comment Here