KREIS Morarji Desai 3rd Round Selection List 2024
Morarji Desai / Kittoor Rani Chennamma / Ekalavya Model / Atal Bihari Vajpayee / Smt. Indira Gandhi / Dr|| B.R. Ambedkar / Masti Venkatesa Iyengar / Sangolli Rayanna / Kaviranna / Gandhitatva / Sri Narayan Guru etc. Third round seat allotment result based on merit and preference/choices recorded by candidates for 6th class admission to residential schools has been published on website of authority on 10-07-2024.
Check the seat allotment result and the alloted candidates can take admission in the concerned schools till 5.30 pm on 16-07-2024.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ|| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ / ಆಯ್ಕೆಗಳ ಆಧಾರದ ಮೇಲೆ ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 10-07-2024 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.
ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ 16-07-2024 ರ ಸಂಜೆ 5.30 ರ ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.
No comments:
Post a Comment
If You Have any Doubts, let me Comment Here