Online Application Invited for UPSC Residential Training with Integrated Under Graduate Degree 2024-25
ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಿಂದ
2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ
ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಯಲ್ಲಿ ಉತ್ತೀರ್ಣರಾಗಿ ಬಿ.ಎ., ಬಿ.ಕಾಂ
ಮತ್ತು ಬಿ.ಎಸ್ಸಿ ಪ್ರಥಮ ವರ್ಷಕ್ಕೆ ಪದವಿ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ
ಉಚಿತವಾಗಿ ವಸತಿಯುತ ಸಂಯೋಜಿತ (ಬಿ.ಎ, ಬಿ.ಕಾಂ ಮತ್ತು ಬಿ.ಎಸ್ಸಿ)
ಪದವಿ ಜೊತೆಗೆ UPSC ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆ ನಿಯೋಜಿಸಲು
ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಕೊನೆಯ
ದಿನಾಂಕ: 31-07-2024. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್ ಸೈಟ್ petc.kar.nic.in ಸಂಪರ್ಕಿಸುವುದು.
No comments:
Post a Comment
If You Have any Doubts, let me Comment Here