School Education Department EO Transfer Order
ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಈ ಕೆಳಕಂಡ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರುಗಳ ಮುಂದೆ ಸೂಚಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾಯಿಸಿ/ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
ನಿರ್ಮಲ ಬಿ.ಎಸ್.
ಉಪಯೋಜನಾ ಸಮನ್ವಯಾಧಿಕಾರಿ, (ಆರ್.ಎಂ.ಎಸ್.ಎ) ಉಪನಿರ್ದೇಶಕರ ಕಛೇರಿ, ರಾಮನಗರ ಜಿಲ್ಲೆ - ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಮಂಡ್ಯ ಜಿಲ್ಲೆ (ಶ್ರೀ ಆನಂದ ಹೆಚ್.ಎಸ್ ಇವರ ವಯೋನಿವೃತ್ತಿಯಿಂದ ತೆರವಾದ ಹುದ್ದೆಗೆ )
ಟಿ.ಆರ್. ರುದ್ರಪ್ಪ, ಶಿಕ್ಷಣಾಧಿಕಾರಿ, ಅಕ್ಷರದಾಸೋಹ ಕಾರ್ಯಕ್ರಮ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ. - ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬೀರೂರು ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ ಶ್ರೀ ಗಂಗಾಧರಪ್ಪ, ಇವರ ವಯೋನಿವೃತ್ತಿಯಿಂದ ತೆರವಾದ ಹುದ್ದೆಗೆ)
ರವಿಕುಮಾರ, ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಹಾಸನ ಜಿಲ್ಲೆ, - ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪಾಂಡವಪುರ ತಾಲ್ಲೂಕು, ಮಂಡ್ಯ ಜಿಲ್ಲೆ (ಶ್ರೀ ಚಂದ್ರಶೇಖರ, ಇವರ ಜಾಗಕ್ಕೆ)
ಶ್ರೀ ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪಾಂಡವಪುರ ತಾಲ್ಲೂಕು, ಮಂಡ್ಯ ಜಿಲ್ಲೆ. - ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಮಂಡ್ಯ ಜಿಲ್ಲೆ (ಖಾಲಿ ಹುದ್ದೆ)
ವೆಂಕಟೇಶ್ ಗೋವಿಂದರಾಯ ನಾಯಕ, ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರ ಕಛೇರಿ (ಆಡಳಿತ) ದಕ್ಷಿಣ ಕನ್ನಡ ಜಿಲ್ಲೆ. - ಕ್ಷೇತ್ರ ಶಿಕ್ಷಣಾಧಿಕಾರಿಗಳು, ಭಟ್ಕಳ, ಉತ್ತರ ಕನ್ನಡ ಜಿಲ್ಲೆ (ಶ್ರೀ ವೆಂಕರಮಣ ಡಿ ಮೊಗೇರ ಇವರ ದಿನಾಂಕ: 31/07/2024ರಂದು ವಯೋ ನಿವೃತ್ತಿಯಿಂದ ತೆರವಾಗುವ ಹುದ್ದೆಗೆ)
ವೆಂಕಟ್ರಾಯ ತಿಮ್ಮಪ್ಪ ನಾಯ್ಕ, ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಕುಮಟಾ, ಉತ್ತರ ಕನ್ನಡ ಜಿಲ್ಲೆ - ಶಿಕ್ಷಣಾಧಿಕಾರಿ, ಅಕ್ಷರ ದಾಸೋಹ ಜಿಲ್ಲಾ ಪಂಚಾಯತ್, ಉತ್ತರ ಕನ್ನಡ ಜಿಲ್ಲೆ (ಖಾಲಿ ಹುದ್ದೆಗೆ)
ಎಸ್.ಸಿ. ಶಿವಮೂರ್ತಿ, ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಉಪನಿರ್ದೇಶಕರ ಕಛೇರಿ, ಮೈಸೂರು - ಕ್ಷೇತ್ರ ಶಿಕ್ಷಣಾಧಿಕಾರಿಗಳು, ಟಿ.ನರಸೀಪುರ ತಾಲ್ಲೂಕು, ಮೈಸೂರು ಜಿಲ್ಲೆ ( ಶ್ರೀಮತಿ ಶೋಭಾ. ಜಿ ಇವರ ಜಾಗಕ್ಕೆ)
ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.
No comments:
Post a Comment
If You Have any Doubts, let me Comment Here