Shri Shiddheshwar co-operative bank Vijayapur Recruitment 2024
ಮಾನ್ಯ ನಿಬಂಧಕರು, ಸಹಕಾರ ಸಂಘಗಳು, ಬೆಂಗಳೂರು ಇವರ ಆದೇಶ ಸಂಖ್ಯೆ:ಯುಬಿಸಿ-7/105/ ಯುಸಿಎಸ್/2023-24, ದಿನಾಂಕ:18.04.2024 ರಡಿಯಲ್ಲಿ ಹೊರಡಿಸಿದ ಆದೇಶದ ಮೇರೆಗೆ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ ನಿ., ವಿಜಯಪುರ ಇದರಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛೆವುಳ್ಳ ಅಭ್ಯರ್ಥಿಗಳು Online ಮುಖಾಂತರ ದಿನಾಂಕ:04-07-2024 ರಿಂದ 31-07-2024 ರವರೆಗೆ ಅರ್ಜಿಗಳು Online ನಲ್ಲಿ ಲಭ್ಯವಿರುತ್ತದೆ. ಅರ್ಜಗಳನ್ನು Online ನಲ್ಲಿ ದಿನಾಂಕ:31-07-2024 ರಂದು ಸಾಯಂಕಾಲ 5.00 ಘಂಟೆ ಒಳಗಾಗಿ ಸಲ್ಲಿಸಲು ಅವಕಾಶವಿರುತ್ತದೆ. Online ಮುಖಾಂತರ ಅರ್ಜಿ ಸಲ್ಲಿಸಲು,
Website Link: https://ssbankvijayapur.com ಇದರಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.
⚫ SSLC/Degree/ PG ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಉದ್ಯೋಗಾವಕಾಶ.!!
⚫ ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ 48 ವಿವಿಧ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
⚫ ವಯೋಮಿತಿ: 18-35 (38 & 40)
⚫ ಅರ್ಜಿ ಸಲ್ಲಿಸುವ ಅವಧಿ: 04-07-2024 ರಿಂದ 31-07-2024ರ ವರೆಗೆ
⚫ ಅರ್ಜಿ ಸಲ್ಲಿಸಲು ವೆಬ್ ಸೈಟ್
No comments:
Post a Comment
If You Have any Doubts, let me Comment Here