Tahashildar Transfer Order Dated 11-07-2024
ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಒಟ್ಟು 15 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಯಾದ ತಹಶೀಲ್ದಾರ್ ಅವರ ಮಾಹಿತಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿರಿ.
No comments:
Post a Comment
If You Have any Doubts, let me Comment Here