Tumakuru Siddaganga Matha Teachers Recruitment 2024
ತುಮಕೂರಿನ ಸಿದ್ಧಗಂಗಾ ಸಂಸ್ಥೆಯ ಅಡಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಅನುದಾನಿತ ಪ್ರೌಢಶಾಲೆಗಳಲ್ಲಿ 50ಕ್ಕೂ ಅಧಿಕ ಪ್ರೌಢಶಾಲಾ ದೈಹಿಕ & ಸಹ ಶಿಕ್ಷಕರ (High School Teacher) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.
ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆ (ರಿ.), ಶ್ರೀ ಸಿದ್ದಗಂಗಾ ಮಠ ತುಮಕೂರು ಜಿಲ್ಲೆ ಇದರ ಆಶ್ರಯದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಅನುದಾನಿತ ಪ್ರೌಢ ಶಾಲೆಗಳಲ್ಲಿ 31.12.2015ರವರೆಗೆ ವರ್ಗಾವಣೆ, ನಿಧನ ಹಾಗೂ ಮುಂಬಡ್ತಿಯಿಂದ, ತೆರವಾಗಿರುವ ಈ ಕೆಳಕಂಡ ಸಹ ಶಿಕ್ಷಕರು/ ದೈಹಿಕ ಶಿಕ್ಷಣ ಶಿಕ್ಷಕರುಗಳ ಹುದ್ದೆಗಳನ್ನು ತುಂಬಲು ನಿರ್ದೇಶಕರು (ಪ್ರೌಢಶಿಕ್ಷಣ) ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರ ಆದೇಶ ಸಂಖ್ಯೆ ಸಿ8(1) ಶಾಶಿಆ ಖಾ ಹು ಭ ಅನು/1186800/2023-24, ದಿನಾಂಕ 08.07.2024ರಲ್ಲಿ ನೀಡಿದ ಅನುಮತಿ ಮೇರೆಗೆ ನೇಮಕಾತಿ ಮಾಡಿಕೊಳ್ಳಲು ಕೆಳಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
⚫ Offline ನಲ್ಲಿ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 14-08--2024
⚫ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ನೇಮಕಾತಿ ವಿಧಾನ & Application Form
ಇತರೆ ಸಂಪೂರ್ಣ ಮಾಹಿತಿಗಾಗಿ Website address www.sses.org.in
No comments:
Post a Comment
If You Have any Doubts, let me Comment Here