22-08-2024 Cabinet Meeting Highlights
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಮಹತ್ವದ ಮಾಹಿತಿ.
"ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024"ಕ್ಕೆ ಅನುಮೋದನೆ ನೀಡುವ ಬಗ್ಗೆ .
ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024"ಕ್ಕೆ ಅನುಮೋದನೆ ನೀಡಲು ಪ್ರಸ್ತಾಪಿಸಲಾಗಿತ್ತು.
ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದಕ್ಕೆ ಬಡ್ತಿ ನೀಡಲು ಪ್ರಸ್ತುತ ಅವಕಾಶ ವಿಲ್ಲದಿರುವ ಕಾರಣ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಪದವೀಧರ ತೀರ್ಪಿನಂತೆ ಪ್ರಾಥಮಿಕ ಶಿಕ್ಷಕರ ವೃಂದಕ್ಕೆ ಬಡ್ತಿಗೆ ಪರಿಗಣಿಸಲು ತಿದ್ದುಪಡಿ ಪ್ರಸ್ತಾಪಿಸಿದೆ.
ಅನುಬಂಧ-1ರಲ್ಲಿರುವ ಪುಸ್ತಾಪಿತ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ತಿದ್ದುಪಡಿ) ನಿಯಮಗಳು- 2024 ಈ ಕರಡು ತಿದ್ದಪಡಿ ನಿಯಮಗಳನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪುಕಟಿಸಿ 15 ದಿನಗಳೊಳಗಾಗಿ ಬಾಧಿತ ವ್ಯಕ್ತಿಗಳಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸಲು. (৬)
ಹಾಗೂ
(ಆ) ಸದರಿ ಕರಡು ನಿಯಮಗಳಿಗೆ ಯಾವುದೇ ಆಕ್ಷೇಪಣೆಗಳು/ಸಲಹೆಗಳು ಸ್ವೀಕೃತವಾಗದಿದ್ದಲ್ಲಿ ಸ್ವೀಕೃತಗೊಂಡ បចំដធំ ಅಥವಾ 1 ಸಲಹೆಗಳು ಸಣ್ಣ ಪಮಾಣದ್ದಾಗಿದ್ದು (Minor in nature) ಇಲಾಖೆಯೇ ಪರಿಗಣಿಸಿ, ಕರಡು ನಿಯಮಗಳಲ್ಲಿ ಯಾವುದೇ ಪ್ರಮುಖ ತಿದ್ದುಪಡಿಗಳ ಅವಶ್ಯವಿಲ್ಲದಿದ್ದಲ್ಲಿ ಅಂತಿಮ ನಿಯಮಗಳನ್ನು ಹೊರಡಿಸಲು: ಸಚಿವ ಸಂಪುಟ ನಿರ್ಧರಿಸಿದೆ.
ಇಂದು ಸಚಿವ ಸಂಪುಟದಲ್ಲಿ ಚರ್ಚೆಯಾದ ಶಿಕ್ಷಣ ಇಲಾಖೆಯ C & R ನಿಯಮಗಳು ಹಾಗೂ ಇತರೆ ಪ್ರಮುಖ ಇಲಾಖೆಗಳ ಮಾಹಿತಿ ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment
If You Have any Doubts, let me Comment Here