KAS Officers Transfer Order Dated 01-08-2024
8 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಆದೇಶದಿಂದ ಸ್ಥಳ ನಿರೀಕ್ಷಣೆಗೆ ಬರುವ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಆಸು ಇಲಾಖೆಯಲ್ಲಿ / ತಮ್ಮ ಮಾತ್ರ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
No comments:
Post a Comment
If You Have any Doubts, let me Comment Here