BMTC/KUWSDB/KKRTC-2024 FINAL SCORE LIST OF CANDIDATES
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ ಬಿಎಂಟಿಸಿ(ನಿರ್ವಾಹಕರು-ಕಲ್ಯಾಣ ಕರ್ನಾಟಕ), ಕೆಯುಡಬ್ಲ್ಯುಎಸ್‌ಡಿಬಿ (ಪ್ರಥಮದರ್ಜೆ ಸಹಾಯಕರು) ಮತ್ತು ಕೆಕೆಆರ್‌ಟಿಸಿ ಸಂಸ್ಥೆಗಳಲ್ಲಿನ ಖಾಲಿ ರುವ ವಿವಿಧ ಹುದ್ದೆಗಳ ಸ್ಪರ್ಧಾತಕ ಪರೀಕ್ಷೆಯ ಅಂತಿಮ ಅಂಕಟ್ಟಿಯನ್ನು ಪ್ರಕಟಿಸಲಾಗಿದೆ.
ಕೆಇಎ ವೆಬ್‌ಸೈಟಿನಲ್ಲಿ ಅಂತಿಮ ಅಂಕ ಪಟ್ಟಿ ಪ್ರಕಟಿಸಿದ್ದು, ಸಂಬಂಧಪಟ್ಟ ಸಂಸ್ಥೆಗಳಿಗೆ ಅಂತಿಮ ಅಂಕಪಟ್ಟಿ ಹಸ್ತಾಂತರಿಸಲಾಗುವುದು. ಆಯಾ ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಿವೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.
ಈ ಮೂರು ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಸ್ಪರ್ಧಾತಕ ಪರೀಕ್ಷೆಯನ್ನು ಕೆಇಎ ಜುಲೈ 13 ಮತ್ತು 14ರಂದು ನಡೆಸಿ, ಜು.16ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿತ್ತು.ಜು.18ರವರೆಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿದ್ದು, ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ಜು.24ರಂದು ಪ್ರಕಟಿಸಲಾಗಿತ್ತು. ತಾತ್ಕಾಲಿಕ ಅಂಕಪಟ್ಟಿಯ ಬಗ್ಗೆ ಆ.3ರವರೆಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಅಂಕಪಟ್ಟಿ ಪ್ರಕಟಿಸಿರುವುದಾಗಿ ಕೆಇಎ ತಿಳಿಸಿದೆ.

No comments:
Post a Comment
If You Have any Doubts, let me Comment Here