Circular related to SSLC 2024 Exam-3 Result announcement & applying for Photocopy, Retotalling, Revaluation of Answer scripts
2024ರ ಆಗಸ್ಟ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಫಲಿತಾಂಶ ಪಟ್ಟಿಯನ್ನು ಮಂಡಳಿ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ದಿನಾಂಕ:26.08.2024ರ ಬೆಳಗ್ಗೆ ಮಾಡಲಾಗುವುದು. ಪರೀಕ್ಷಾ ಫಲಿತಾಂಶವನ್ನು https://kseab.karnataka.gov.in ಜಾಲ ತಾಣದ ಶಾಲಾ ಲಾಗಿನ್ ಮೂಲಕ ಡೌನ್ಲೋಡ್ ಮಾಡಿಕೊಂಡು ಆಯಾ ಶಾಲೆಗಳ 12.00ಗಂಟೆಗೆ ಅಪ್‌ಲೋಡ್ ಮುಖ್ಯಶಿಕ್ಷಕರು ತಮ್ಮ ಶಾಲೆಯಲ್ಲಿ ಸದರಿ ದಿನದಂದು ಮಧ್ಯಾಹ್ನ 1.00 ಗಂಟೆಗೆ ಪ್ರಕಟಿಸಲು ಸೂಚಿಸಿದೆ.
ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಫಲಿತಾಂಶವನ್ನು https://karresults.nic.in ನಲ್ಲಿ ಪಡೆಯಬಹುದಾಗಿದೆ.
• ಪರೀಕ್ಷೆ-3ರಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದ ವಿಷಯಗಳ ನೈಜ ಅಂಕಗಳು ಮತ್ತು ಪರೀಕ್ಷೆ-1, 2 ಹಾಗೂ 3ರ ತುಲನಾತ್ಮಕ ಅಂಕಗಳನ್ನು ಮಂಡಲಿಯ https://kseeb.karnataka.gov.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
2024ರ ಆಗಸ್ಟ್ ಮಾಹೆಯ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿಸಲ್ಲಿಸಲು ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವೇಳಾ ಪಟ್ಟಿಯು ಈ ಕೆಳಕಂಡಂತಿದೆ.
No comments:
Post a Comment
If You Have any Doubts, let me Comment Here