KAS Exam Updates:
✍🏻🗒️✍🏻🗒️✍🏻🗒️✍🏻🗒️
2024 ಅಗಸ್ಟ್-27 (ಮಂಗಳವಾರ) ರಂದು ನಡೆಯವ 384 ಗೆಜೆಟೆಡ್ ಪ್ರೊಬೆಷನರ್ಸ (KAS) Prelims Examಗೆ ಸಂಬಂಧಿಸಿದಂತೆ ಆ ದಿನದಂದು ಪರೀಕ್ಷಾ ಕೇಂದ್ರಗಳಿಗೆ & ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ವಿಶೇಷ ರಜೆಯನ್ನು ಮಂಜೂರು ಮಾಡಿ ಇದೀಗ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
No comments:
Post a Comment
If You Have any Doubts, let me Comment Here