ADMISSION TICKET FOR GAZETTED PROBATIONER PRELIMINARY EXAM DATED 27/08/2024
The Karnataka Public Service Commission (KPSC) has released the KPSC KAS Hall Ticket 2024 for the prelims exam scheduled on 27th August 2024. Candidates must download their admit cards from the official website, [ http://kpsc.kar.nic.in ](https://www.kpsc.kar.nic.in/), using their login credentials.
ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:27-08-2024ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ವೆಬ್ ಸೈಟ್ http://kpsc.kar.nic.inನಿಂದ ಡೌನ್ ಲೋಡ್ ಮಾಡಿಕೊಂಡು ತಮಗೆ ಹಂಚಿಕೆಯಾಗಿರುವ ಪರೀಕ್ಷಾ ಉಪಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಹಾಗೂ ಕಡ್ಡಾಯವಾಗಿ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಈ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
1. ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವುದಕ್ಕಿಂತ ಎರಡು ಗಂಟೆ ಮುಂಚಿತವಾಗಿ ಅಂದರೆ ಬೆಳಿಗ್ಗೆ 8.00 ಗಂಟೆಯೊಳಗೆ ಪರೀಕ್ಷಾ ಉಪಕೇಂದ್ರದ ಬಳಿ ಹಾಜರಿರತಕ್ಕದ್ದು.
2. ಬೆಳಗಿನ ಅಧಿವೇಶನಕ್ಕೆ 9:50ರ ನಂತರ ಮತ್ತು ಮಧ್ಯಾಹ್ನದ ಅಧಿವೇಶನಕ್ಕೆ 1:50 ರ ನಂತರ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ.
3. ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇಕಾದ ದಾಖಲೆಗಳು:-
ಈ) ಅಂಗವಿಕಲ ಅಭ್ಯರ್ಥಿಗಳು (Person With Disabilities Candidates) ನಿಗದಿತ ಅಂಗವಿಕಲ ಪ್ರಮಾಣ ಪತ್ರಗಳು,
ಉ) ತಮ್ಮದೇ ಆದ ಲಿಪಿಕಾರರನ್ನು ಕರೆತರಲು ಆಯ್ಕೆ ಮಾಡಿಕೊಂಡಿರುವ 259 ಅಂಗವಿಕಲ ಅಭ್ಯರ್ಥಿಗಳು ತಮ್ಮ ಪ್ರವೇಶ
No comments:
Post a Comment
If You Have any Doubts, let me Comment Here