List of additional candidates for counsellingto be held on 07.08.2024for issue of appointment order to the posts of Assistant Engineer (Elec.) and Junior Assistant – Notification dated 05.08.2024.
ಕವಿಪ್ರನಿನಿಯಲ್ಲಿ ಸಹಾಯಕ ಇಂಜಿನಿಯರ್(ವಿದ್ಯುತ್) ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ನಡೆಸುವ ಹಾಗೂ ನೇಮಕಾತಿ ಆದೇಶ ನೀಡುವ ಬಗ್ಗೆ-ಹೆಚ್ಚುವರಿ ಪಟ್ಟಿ.
ಉಲ್ಲೇಖ:
1. ನಿಗಮದ ಉದ್ಯೋಗ ಪ್ರಕಟಣೆ ಸಂಖ್ಯೆ: ಕವಿಪ್ರನಿನಿ/ಬಿ16/21723/2021-22, ದಿನಾಂಕ: 01.02.2022.
ಕವಿಪ್ರನಿನಿಯಲ್ಲಿ ಸಹಾಯಕ ಇಂಜಿನಿಯರ್ (ವಿದ್ಯುತ್) ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ನಡೆಸುವ ಹಾಗೂ ನೇಮಕಾತಿ ಆದೇಶ ನೀಡುವ ಸಂಬಂಧ ಉಲ್ಲೇಖ (2) ರ ಅಧಿಸೂಚನೆಗಳಿಗೆ ಮುಂದುವರೆದಂತೆ, ಈ ಕೆಳಗೆ ತಿಳಿಸಿರುವ ಹೆಚ್ಚುವರಿ ಅಭ್ಯರ್ಥಿಗಳಿಗೂ ಸಹ ದಿನಾಂಕ: 07.08.2024, ಬುಧವಾರ ದಂದು ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘ, ಸಿಲ್ವರ್ ಜ್ಯೂಬಿಲಿ ಕಟ್ಟಡ, ನಂ.28, ರೇಸ್ ಕೋರ್ಸ್ ರಸ್ತೆ, ಹೊಸ ಕಾಂಗ್ರೆಸ್ ಪಕ್ಷದ ಕಚೇರಿ ಎದುರು. ಆನಂದರಾವ್ ವೃತ್ತ, ಬೆಂಗಳೂರು-560009 ಇಲ್ಲಿ ಕೌನ್ಸಿಲಿಂಗ್ ನಡೆಸಲಾಗುತ್ತಿರುವುದರಿಂದ, ಸದರಿ ಅಭ್ಯರ್ಥಿಗಳು ತಮ್ಮ ಮೂಲ ಗುರುತಿನ ಚೀಟಿ (ಆಧಾರ್ ಕಾರ್ಡ್/ವೋಟರ್ ಕಾರ್ಡ್/ಚಾಲನಾ ಪರವಾನಗಿ/ಪಾಸ್‌ಪೋರ್ಟ್/ಪ್ಯಾನ್ ಕಾರ್ಡ್) ಹಾಗೂ ಗುರುತಿನ ಚೀಟಿಯ ಸ್ವ-ದೃಢೀಕೃತ ಪ್ರತಿಯೊಂದಿಗೆ ಬೆಳಗ್ಗೆ 10:00 ಗಂಟೆಗೆ ತಪ್ಪದೇ ವರದಿ ಮಾಡಿಕೊಳ್ಳಲು ತಿಳಿಸಿದೆ.
No comments:
Post a Comment
If You Have any Doubts, let me Comment Here